ರಾಜ್ಯಕಂಟೈನರ್ ನಲ್ಲಿ ಕೋವಿಡ್ ಐಸಿಯು; ಬೆಂಗಳೂರಿನಲ್ಲಿ ಮೊದಲ ಪ್ರಯೋಗ: ಡಿಸಿಎಂ ಅಶ್ವಥ್ ನಾರಾಯಣ್
ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ 'ಮಾಡ್ಯೂಲರ್ ಐಸಿಯು'ಗಳನ್ನು ಅಭಿವೃದ್ಧಿಪಡಿಸಿದೆ.ಇವಗಳ ನ್ನು 'ಮೊಬೈಲ್ ಐಸಿಯು' ಗಳೆಂದೂ ಕರೆಯಬಹುದಾಗಿದೆ.