ದೇಶಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ಸೋಮವಾರ ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.