ಕಂಟೈನರ್ ಲಾರಿ

ತೆಲಂಗಾಣ: ಕಂಟೈನರ್ ಲಾರಿಗೆ ಬೆಂಕಿ; 8 ಕಾರು ಸುಟ್ಟು ಭಸ್ಮ, ಚಾಲಕನಿಗೆ ಸುಟ್ಟಗಾಯ
ಜಹೀರಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯಾಹ್ನ 1.30 ರಿಂದ 2 ಗಂಟೆ ನಡುವೆ ಈ ಘಟನೆ ನಡೆದಿದ್ದು, ಚಾಲಕನಿಗೆ ಸುಟ್ಟ ಗಾಯಗಳಾಗಿವೆ

ಮಂಗಳೂರು: ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ; ಚಾಲಕ ಸಾವು, ಕ್ಲೀನರ್ ನಾಪತ್ತೆ
ನ್ಯೂ ಮಂಗಳೂರು ಬಂದರಿನಲ್ಲಿ ಕಂಟೈನರ್ ಲಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿ ಕ್ಲೀನರ್ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.

