ಕಂಟೈನ್ ಮೆಂಟ್ ವಲಯ

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!
ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ಬಿಬಿಎಂಪಿ ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 85 ರಿಂದ 113ಕ್ಕೇರಿಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಇತ್ತ ಬಿಬಿಎಂಪಿ ತನ್ನ ವ್ಯಾಪ್ತಿಯ ಕಂಟೈನ್ ಮೆಂಟ್ ಝೋನ್ ಸಂಖ್ಯೆಗಳನ್ನು 85ರಿಂದ 113ಕ್ಕೆ ಏರಿಕೆ ಮಾಡಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಂಟೈನ್ಮೆಂಟ್ ವಲಯ: ಮೂರು ವಲಯಗಳು ಪಟ್ಟಿಯಿಂದ ಹೊರಗೆ
ಬೆಂಗಳೂರು ನಗರದಲ್ಲಿ ಕಳೆದ 14 ದಿನಗಳಲ್ಲಿ ಮೂರು ವಾರ್ಡ್ ಗಳು ಕಂಟೈನ್ಮೆಂಟ್ ವಲಯದಿಂದ ಹೊರಬಂದಿವೆ. ಆದರೆ, ನಗರದ ಅತ್ಯಂತ ಹಳೆಯ ಹಾಗೂ ಜನನಿಬಿಢ ವಾರ್ಡ್ ಮಲ್ಲೇಶ್ವರಂ ಹೊಸದಾಗಿ ಕಂಟೈನ್ ಮೆಂಟ್ ವಲಯವಾಗಿ ಗುರುತಿಸಲ್ಪಟ್ಟಿದೆ

