ಕಂಟೈನ್ಮೆಂಟ್ ಝೋನ್

ಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!
ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕೋವಿಡ್-19: ನಗರದಲ್ಲಿ ಸೋಂಕಿನ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯೂ ಇಳಿಕೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಇಳಿಕೆಯಾಗಿದೆ. ನಗರದಲ್ಲಿ ಸೋಂಕಿನ ಜೊತೆ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯೂ ಇಳಿಕೆಯಾಗುತ್ತಿರುವ ಉತ್ತಮ ಬೆಳವಣಿಗಳು ಕಂಡು ಬರುತ್ತಿವೆ.

ದೆಹಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆ
ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಳಿದ್ದು, ಕೋವಿಡ್-19 ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆಯಾಗಿದೆ.

ಕಂಟೈನ್ಮೆಂಟ್ ಝೋನ್'ನಲ್ಲಿರುವ ಸೋಂಕಿತರ ನಿರ್ವಹಣೆಯೇ ಅಧಿಕಾರಿಗಳಿಗೆ ದೊಡ್ಡ ಸವಾಲು!
ಕೊರೋನಾ ಕಂಟೈನ್ಮೆಂಟ್ ಝೋನ್ ನಲ್ಲಿರುವ ಸೋಂಕಿತರ ನಿಭಾವಣೆ ಬಿಬಿಎಂಪಿ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 85ಕ್ಕೆ ಏರಿಕೆ, ಜನರಲ್ಲಿ ಹೆಚ್ಚಿದ ಆತಂಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕೊರೋನಾ ಸೋಂಕಿತ ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 85ಕ್ಕೇರಿದೆ.

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆ
ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದರ ಪರಿಣಾಮ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಮಂಗಳವಾರಕ್ಕೆ ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಹಾಸನದಲ್ಲಿ 12 ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆ, 7 ಪ್ರದೇಶಗಳು ಸೀಲ್'ಡೌನ್
ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿಯ ಅಬ್ಬರ ಮುಂದುವರೆದಿದ್ದು, ಬುಧವಾರ ಮತ್ತೆ 1 ವರ್ಷದ ಮಗು ಸೇರಿ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ.

ಶಿರಾ ಕಂಟೈನ್ಮೆಂಟ್ ಝೋನ್ ತೆರವು: ಕೊನೆಗೂ ಸ್ಥಳೀಯರಿಗೆ ರಿಲೀಫ್!
ಕೊರೋನಾ ಪಾಸಿಟೀವ್ ಪ್ರಕರಣ ಕಂಡುಬಂದಿದ್ದ ತುಮಕೂರಿನ ಶಿರಾ ತಾಲೂಕನ್ನು ಕಂಟೈನ್ಮೆಂಟ್ ಝೋನ್ ಪಟ್ಟಿಯಿಂದ ತೆರವುಗೊಳಿಸಲಾಗಿದೆ.

