ರಾಜ್ಯಬೆಳಗಾವಿ: ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ದಾಳಿ
ಅಕ್ರಮ ನಿರ್ಮಾಣ, ಭೂ ಒತ್ತುವರಿ, ಅಕ್ರಮ ನೇಮಕಾತಿ ಕುರಿತು ನಿವಾಸಿಯೊಬ್ಬರು ಪದೇ ಪದೇ ಮಾಡಿರುವ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ದಾಳಿ ಮಾಡಿದೆ. ಕಂಟೋನ್ಮೆಂಟ್ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆನಂದ್ ಮತ್ತು ಮಂಡಳಿಯ ಇತರ ಸಿಬ್ಬಂದಿಯನ್ನು ವಿಚಾರಣೆ ನಡೆಸಿತು.