ಸಿನಿಮಾ ಸುದ್ದಿಇವನು ರಾಮಾಚಾರಿ ಅಲ್ಲ, 'ಕಂಟ್ರಿ ಮೇಡ್ ಚಾರಿ' ಹೊಸ ಚಿತ್ರಕ್ಕೆ ರವೀಂದ್ರನಾಥ್ ಸಜ್ಜು!
ನಟ ರಮೇಶ್ ಅರವಿಂದ್ ಮತ್ತು ರಚಿತಾ ರಾಮ್ ಅಭಿನಯದ ಪುಷ್ಪಕ ವಿಮಾನ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ರವೀಂದ್ರನಾಥ್ ಅವರು ಎರಡು ವರ್ಷಗಳ ಬಳಿಕ ಕಂಟ್ರಿ ಮೇಡ್ ಚಾರಿ ಚಿತ್ರಕ್ಕೆ ಕೈ ಹಾಕಿದ್ದಾರೆ.