ಕಂಠೀರವ ಒಳಾಂಗಣ ಕ್ರೀಡಾಂಗಣ

ಧೃಢ ಸಂಕಲ್ಪ, ಛಲವಿದ್ದರೆ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ: ಗೃಹ ಸಚಿವ ಪರಮೇಶ್ವರ್
ರಾಜ್ಯ

ಧೃಢ ಸಂಕಲ್ಪ, ಛಲವಿದ್ದರೆ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ: ಗೃಹ ಸಚಿವ ಪರಮೇಶ್ವರ್

ಭಾರತೀಯ ಕ್ರೀಡಾ ಪಟುಗಳಿಗೆ ಯಾವುದೇ ರೀತಿಯ ಕೊರತೆಯಾಗಿಲ್ಲ. ಆದರೆ, ನಿರೀಕ್ಷೆಯಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಲ್ಲಿ ಚಾಂಪಿಯನ್ ಶಿಪ್‌, ಮೆಡಲ್ ತರುತ್ತಿಲ್ಲ.

ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ
ರಾಜ್ಯ

ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ

ಐದೂವರೆ ಕೋಟಿ ವೆಚ್ಚದಲ್ಲಿ  ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕೇರಳ, ರೇಲ್ವೇಸ್ ಫೈನಲ್‍ ಗೆ
ಕ್ರೀಡೆ

ಕೇರಳ, ರೇಲ್ವೇಸ್ ಫೈನಲ್‍ ಗೆ

ಕೇರಳ ತಂಡ, ಪಂಜಾಬ್ ವಿರುದ್ಧ 3-2 ಸೆಟ್‍ಗಳ ರೋಚಕ ಗೆಲುವಿನೊಂದಿಗೆ 64 ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಲಗ್ಗೆ ಹಾಕಿದೆ.