ರಾಜ್ಯಚಿರ ನಿದ್ರೆಗೆ ಜಾರಿದ ದೊಡ್ಮನೆ ಹುಡುಗ 'ಪುನೀತ್': ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ, ಕಂಠೀರವ ಸ್ಟೇಡಿಯಂನತ್ತ ಹರಿದು ಬರುತ್ತಿದೆ ಜನ ಸಾಗರ
ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ನಾಡಿನ ಮೂಲೆ ಮೂಲೆಯಿಂದ ಬೆಂಗಳೂರಿನತ್ತ ಧಾವಿಸಿ ಬರುತ್ತಿರುವ ಲಕ್ಷಾಂತರ ಅಭಿಮಾನಿಗಳ ದಂಡು ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ನಡೆಯುತ್ತಿದ್ದಾರೆ.