ದೇಶPM-Kisan: ರೈತರಿಗೆ ಗುಡ್ ನ್ಯೂಸ್, ನಾಳೆ 23ನೇ ಕಂತಿನ ಹಣ ಬಿಡುಗಡೆ; ಕರ್ನಾಟಕದ ಎಷ್ಟು ರೈತರಿಗೆ ನೆರವು ಸಿಗಲಿದೆ?
ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.