ಕಂದಕ

ಹಿಮಾಚಲ ಪ್ರದೇಶ: ಚಂಬಾದಲ್ಲಿ ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐದು ಮಂದಿ ಸೇರಿ 6 ಸಾವು
ದೇಶ

ಹಿಮಾಚಲ ಪ್ರದೇಶ: ಚಂಬಾದಲ್ಲಿ ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐದು ಮಂದಿ ಸೇರಿ 6 ಸಾವು

ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್; ಐವರು ಸಾವು, 17 ಜನರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್; ಐವರು ಸಾವು, 17 ಜನರಿಗೆ ಗಾಯ

ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು ಮೂವರು ಸೈನಿಕರು ಸಾವು
ದೇಶ

ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು ಮೂವರು ಸೈನಿಕರು ಸಾವು

ಸೇನೆ, ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 8 ಸಿಬ್ಬಂದಿ ಹುತಾತ್ಮ!
ದೇಶ

ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 8 ಸಿಬ್ಬಂದಿ ಹುತಾತ್ಮ!

ಲಡಾಖ್‌ನ ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಡಾನೆ ದಾಳಿಯಿಂದ ಬೇಸತ್ತು ಕಂದಕ ತೋಡಲು ಮುಂದಾದ ಹಾಸನದ ರೈತರು, ಕಾಫಿ ತೋಟಗಾರರು
ರಾಜ್ಯ

ಕಾಡಾನೆ ದಾಳಿಯಿಂದ ಬೇಸತ್ತು ಕಂದಕ ತೋಡಲು ಮುಂದಾದ ಹಾಸನದ ರೈತರು, ಕಾಫಿ ತೋಟಗಾರರು

ಸಕಲೇಶಪುರ ಸುತ್ತಮುತ್ತಲಿನ ಪ್ರದೇಶಗಳ ರೈತರು ಮತ್ತು ಕಾಫಿ ತೋಟಗಾರರು ತಮ್ಮ ಜಮೀನನ್ನು ಆನೆಗಳ ಹಾವಳಿಯಿಂದ ರಕ್ಷಿಸಲು ಕಂದಕಗಳನ್ನು ಅಗೆಯುತ್ತಿದ್ದಾರೆ. ರೈತರು ತಮ್ಮ ಜಮೀನಿನ ಸುತ್ತಲೂ 20 ಅಡಿ ಆಳ ಮತ್ತು 20 ಅಡಿ ಅಗಲದ ಕಂದಕಗಳನ್ನು ತೋಡಲು ಮುಂದಾಗಿದ್ದಾರೆ.

ಸಿಕ್ಕಿಂ: ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!
ದೇಶ

ಸಿಕ್ಕಿಂ: ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!

ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ವಾಹನ, ಮೂವರು ಸರ್ಕಾರಿ ಅಧಿಕಾರಿಗಳ ಸಾವು
ದೇಶ

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ವಾಹನ, ಮೂವರು ಸರ್ಕಾರಿ ಅಧಿಕಾರಿಗಳ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.

ಗದಗ: ಮಳೆಯಿಂದ ಸೃಷ್ಟಿಯಾದ ಕಂದಕಕ್ಕೆ ಬಿದ್ದು ಇಬ್ಬರ ಸಾವು; ಬರ್ತ್ ಡೇ ಕೇಕ್ ಕೊಂಡೊಯ್ಯುತ್ತಿದ್ದವರು ಮಸಣಕ್ಕೆ; ಗ್ರಾಮಸ್ಥರ ಪ್ರತಿಭಟನೆ
ರಾಜ್ಯ

ಗದಗ: ಮಳೆಯಿಂದ ಸೃಷ್ಟಿಯಾದ ಕಂದಕಕ್ಕೆ ಬಿದ್ದು ಇಬ್ಬರ ಸಾವು; ಬರ್ತ್ ಡೇ ಕೇಕ್ ಕೊಂಡೊಯ್ಯುತ್ತಿದ್ದವರು ಮಸಣಕ್ಕೆ; ಗ್ರಾಮಸ್ಥರ ಪ್ರತಿಭಟನೆ

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯೇ ಕೊಚ್ಚಿ ಹೋಗಿ ಸೃಷ್ಟಿಯಾದ 30 ಅಡಿ ಆಳದ ಕಂದಕಕ್ಕೆ ಇಬ್ಬರು ಬೈಕ್ ಸವಾರರು ಬಿದ್ದು ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ನಾಗಾವಿ ಗ್ರಾಮದಲ್ಲಿ ನಡೆದಿದೆ.