ರಾಜ್ಯಗಂಗಾವತಿ: ಅಕ್ರಮ ನುಸುಳುಕೋರರ ತಡೆಗೆ ನದಿಯಲ್ಲಿ ದೊಡ್ಡ ಹೊಂಡ, ಕಂದಕ ಸೃಷ್ಟಿಸಿದ ಅಧಿಕಾರಿಗಳು!
ಈಗಾಗಲೆ ಕೊರೋನಾ ಪೀಡಿತರ ಹಾಟ್ ಲೀಸ್ಟ್ನಲ್ಲಿರುವ ನೆರೆಯ ಬಳ್ಳಾರಿ ಜಿಲ್ಲೆಯಿಂದ ಅಕ್ರಮವಾಗಿ ಜನ ಯಾವುದೇ ತಪಾಸಣೆಗೆ ಒಳಗಾಗದೇ ಕೊಪ್ಪಳ ಜಿಲ್ಲೆಯ ಗಡಿಯನ್ನು ಪ್ರವೇಶಿಸುತ್ತಿದ್ದಾರೆ. ಸಾಕಷ್ಟು ಚೆಕ್ ಪೋಸ್ಟ್ ಗಳಿದ್ದರೂ ಜನ ಕಣ್ತಪ್ಪಿಸಿ ಜಿಲ್ಲೆಗೆ ಪ್ರವೇಶಿಸುತ್ತಿದ್ದಾರೆ.