ಕಂದಕಕ್ಕೆ ಉರುಳಿದ ಜೀಪ್

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: 20 ಮಂದಿ ಸಾವು!
ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಪರ್ವತ ರಸ್ತೆಯಿಂದ ಜೀಪ್ ಜಾರಿ 700 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ಈ ದುರಂತ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉತ್ತರಾಖಂಡ: ಆಳವಾದ ಕಂದಕಕ್ಕೆ ಉರುಳಿದ ಜೀಪ್; ಭೀಕರ ಅಪಘಾತದಲ್ಲಿ ಐವರು ಸಾವು
ಕುಟುಂಬವೊಂದು ಮದುವೆ ಕಾರ್ಯಕ್ರಮ ಮುಗಿಸಿ ಮಹೀಂದ್ರಾ ಬೊಲೆರೊ ಜೀಪಿನಲ್ಲಿ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಬರಾಕೋಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ ಎಂದು ವರದಿಯಾಗಿದೆ.

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!
ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್‌ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.

