ಕಂದಾಯ ಇಲಾಖೆ

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA
ವೃತ್ತಿ & ಉದ್ಯೋಗ ಅವಕಾಶಗಳು

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA

ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ.

B.Sc - Engineering ಪದವೀಧರರಿಗೆ ಗುಡ್ ನ್ಯೂಸ್: ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ KEA
ವೃತ್ತಿ & ಉದ್ಯೋಗ ಅವಕಾಶಗಳು

B.Sc - Engineering ಪದವೀಧರರಿಗೆ ಗುಡ್ ನ್ಯೂಸ್: ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ KEA

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ವಿಭಾಗದಲ್ಲಿ ಖಾಲಿ ಇರುವ ಒಟ್ಟು 750 ಭೂಮಾಪಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಅನಾರೋಗ್ಯ: ವಿಶ್ರಾಂತಿ ಬಳಿಕ ಕರ್ತವ್ಯಕ್ಕೆ ಮರಳಿದ ಡಿಸಿಎಂ ಜಿ.ಪರಮೇಶ್ವರ್!
ರಾಜ್ಯ

ಅನಾರೋಗ್ಯ: ವಿಶ್ರಾಂತಿ ಬಳಿಕ ಕರ್ತವ್ಯಕ್ಕೆ ಮರಳಿದ ಡಿಸಿಎಂ ಜಿ.ಪರಮೇಶ್ವರ್!

ಕಳೆದ ಬುಧವಾರ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ, 232 ಗ್ರೇಡ್-2 ತಹಶೀಲ್ದಾರ್‌ಗಳನ್ನು ಗ್ರೇಡ್-1 ಗೆ ಬಡ್ತಿ ನೀಡುವ ಆದೇಶ ಹೊರಡಿಸಿದ್ದರು. ಈ ಬಾರಿ, ಮುಖ್ಯವಾಗಿ ಕಂದಾಯ ನಿರೀಕ್ಷಕರನ್ನು ಉಪ ತಹಶೀಲ್ದಾರ್‌ಗಳಾಗಿ ಬಡ್ತಿ ನೀಡುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಆನ್ ಲೈನ್ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ: ಮನೆ ಖರೀದಿ, ಡೆವಲಪರ್‌ಗಳಿಂದ ಹಸ್ತಾಂತರ ಪ್ರಕ್ರಿಯೆ ಸುಲಭ
ರಾಜ್ಯ

ರಾಜ್ಯದಲ್ಲಿ ಆನ್ ಲೈನ್ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ: ಮನೆ ಖರೀದಿ, ಡೆವಲಪರ್‌ಗಳಿಂದ ಹಸ್ತಾಂತರ ಪ್ರಕ್ರಿಯೆ ಸುಲಭ

ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಸುಮಾರು 65 ಕೋಟಿ ರೂಪಯಿ ವೆಚ್ಚದ AI ಆಧಾರಿತ ಕಾವೇರಿ 3.0 ಪ್ಲಾಟ್‌ಫಾರ್ಮ್ ನ್ನು ಆರಂಭಿಸಲಾಗುವುದು ಎಂದು ಹೇಳಿದರು. ಇದು ಕಾಗದರಹಿತ ಮತ್ತು ಸಂಪೂರ್ಣ ಡಿಜಿಟಲ್ ಆಸ್ತಿ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶ ಹೊಂದಿದೆ.

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಸರ್ಕಾರ ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಸರ್ಕಾರ ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಐದು ವರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಉಳಿದಿದ್ದ 32,782 ಪ್ರಕರಣಗಳಲ್ಲಿ ಇದೀಗ ಕೇವಲ 3,155 ಪ್ರಕರಣಗಳು ಮಾತ್ರ ಉಳಿದಿದ್ದು, ಮುಂದಿನ ಎರಡು ತಿಂಗಳಲ್ಲಿ ಅವುಗಳನ್ನೂ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯಾದ್ಯಂತ 62 ಕೋಟಿ ಪುಟಗಳಷ್ಟು ಭೂ ಕಂದಾಯ ದಾಖಲೆ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ರಾಜ್ಯಾದ್ಯಂತ 62 ಕೋಟಿ ಪುಟಗಳಷ್ಟು ಭೂ ಕಂದಾಯ ದಾಖಲೆ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯಾದ್ಯಂತ 62 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಮೂರು ತಿಂಗಳಲ್ಲಿ ಎಲ್ಲಾ 100 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.

ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ನಿರ್ಧಾರ; 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ- ಕೃಷ್ಣ ಬೈರೇಗೌಡ
ರಾಜ್ಯ

ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ನಿರ್ಧಾರ; 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ- ಕೃಷ್ಣ ಬೈರೇಗೌಡ

ಹಿಂದಿನ ಸರ್ಕಾರವು 72,000 ಭೂ ಹಕ್ಕುಪತ್ರಗಳನ್ನು ನೀಡಿತು, ಆದರೆ ಎಲ್ಲಾ ಫಲಾನುಭವಿಗಳನ್ನು ಒಳಗೊಳ್ಳಲು ವಿಫಲವಾಗಿದೆ. "ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಈಗಾಗಲೇ 36,000 ಹಕ್ಕುಪತ್ರಗಳನ್ನು ನೀಡಿದ್ದೇವೆ.

ಈದ್-ಉಲ್-ಫಿತರ್: BBMP ಕಂದಾಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು, ಕಾರಣ..?
ರಾಜ್ಯ

ಈದ್-ಉಲ್-ಫಿತರ್: BBMP ಕಂದಾಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು, ಕಾರಣ..?

ಕಂದಾಯ ವಿಭಾಗದ ಎಲ್ಲರೂ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲು ಇಲ್ಲ: ಸಚಿವ Krishna Byre Gowda
ರಾಜ್ಯ

ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲು ಇಲ್ಲ: ಸಚಿವ Krishna Byre Gowda

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ...