ರಾಜ್ಯಕಂದಾಯ ಗುಪ್ತಚರ ಅಧಿಕಾರಿಗಳ ಕಾರ್ಯಾಚರಣೆ: ಕೆಐಎನಲ್ಲಿ ನಾಲ್ವರ ಬಂಧನ, 1.3 ಕೋಟಿ ರೂ. ಮೌಲ್ಯದ ಚಿನ್ನ ವಶ
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರನ್ನು ಬಂಧಿಸಿ 1.3 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.