ರಾಜ್ಯತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!
30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.