ಕಂದಾಯ ಸಚಿವ ಆರ್.ಅಶೋಕ

ಭೂ ಪರಿವರ್ತನೆ ಸರಳಗೊಳಿಸುವ ಮಸೂದೆ ಕರ್ನಾಟಕ ವಿಧಾನಸಭೆಯಲ್ಲಿ ಮಂಡನೆ: ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಮಸೂದೆ ಮಂಡನೆ
ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ 95 ಮತ್ತು 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ 1964ನ್ನು ಕಂದಾಯ ಸಚಿವ ಆರ್.ಅಶೋಕ ವಿಧಾನಸಭೆಯಲ್ಲಿ ಮಂಡಿಸಿದರು.

ಏ.29 ರಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯಾರಂಭ: ಆರ್. ಅಶೋಕ
ನಾಳೆಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

