ರಾಜ್ಯರಿಯಲ್ ಎಸ್ಟೇಟ್ ಜೊತೆ ಶಾಮೀಲಾಗಿರುವ ಸಬ್ ರಿಜಿಸ್ಟ್ರಾರ್ ವಿರುದ್ಧ ಕ್ರಮ ಸಾಧ್ಯವಾಗ್ತಿಲ್ಲ: ಅಶೋಕ್ ಅಸಹಾಯಕತೆ
ಸರ್ಕಾರಿ ಭೂಮಿಯನ್ನು ರಿಯಲ್ ಎಸ್ಟೇಟ್ ವ್ಯಕ್ತಿಗಳಿಗೆ ನೋಂದಣಿ ಮಾಡಿಸಲು ಶಾಮೀಲಾಗುವ ಸಬ್ ರಿಜಿಸ್ಟ್ರಾರ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಅಸಹಾಯಕತೆ ವ್ಯಕ್ತ ಪಡಿಸಿದ್ದಾರೆ.