ಕಂಪನಿಗಳು

ರೈತರಿಗೆ ನಕಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ: ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು- ಬಿಜೆಪಿ ಒತ್ತಾಯ
ನಕಲಿ ಬೀಜ ಪೂರೈಸುವ ಮೂಲಕ ಕೃಷಿ ಚಟುವಟಿಕೆ ನಿಷ್ಕ್ರಿಯಗೊಳಿಸುವ ವಿಷಕಾರಕ ಕೃತ್ಯದಲ್ಲಿ ತೊಡಗಿರುವ ಕಂಪನಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣ ಕ್ರಮ ಕೈಗೊಳ್ಳಬೇಕು.

ಕಂಪನಿಗಳ ಮೇಲಿನ ದಾಳಿ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ: ಫ್ಯಾಬ್ ಇಂಡಿಯಾ ವಿವಾದದ ಬಗ್ಗೆ ಕಾಂಗ್ರೆಸ್
ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಕೆಲವು ಕಂಪನಿಗಳು ಜಾಹಿರಾತುಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ಜ್ವರದಿಂದ ಬಳಲುತ್ತಿರುವ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಿ: ಕಂಪನಿಗಳಿಗೆ ಸರ್ಕಾರ ಸಲಹೆ
ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಉದ್ಯೋಗಿಗಳಲ್ಲಿ ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ನಗರದ ಕಂಪನಿಗಳಿಗೆ ರಾಜ್ಯ ಸರ್ಕಾರ ಸಲಹೆ ನೀಡಿದೆ.

ಪ್ರವಾಹ: ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ ವಿತ್ತ ಸಚಿವಾಲಯ ಸೂಚನೆ
ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿದಂತೆ ಪ್ರವಾಹ ಪೀಡಿತ ವಿವಿಧ ರಾಜ್ಯಗಳ ಪಾಲಿಸಿದಾರರಿಗೆ ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ವಿಮಾ ಕಂಪನಿಗಳಿಗೆ ಸೂಚಿಸಿದೆ.

ಆರ್ ಕೆ ನಗರ ಉಪ ಚುನಾವಣೆ: ವೇತನ ಸಹಿತ ರಜೆ ನೀಡಲು ಕಂಪೆನಿಗಳಿಗೆ ಕಾರ್ಮಿಕ ಇಲಾಖೆ ಮನವಿ
ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣ ನಗರ ಉಪ ಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ...

ಜಿಎಸ್ ಟಿ ಜಾರಿ ನಂತರ ಮೊದಲ ರಿಟರ್ನ್ಸ್ ಸಲ್ಲಿಸಲು ಸಿದ್ಧರಾಗಿ: ಜಿಎಸ್ ಟಿ ಮುಖ್ಯಸ್ಥ
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಅನುಷ್ಠಾನಗೊಳಿಸಿದ ನಂತರ ಲಕ್ಷಾಂತರ ಕಂಪನಿಗಳು ಇನ್ನು ತಮ್ಮ ಮೊದಲ....

