ಕಂಪ್ಯೂಟರ್

1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ.

ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಕಾಗದ ನೀಡಿಲ್ಲ: ಜಾರಿ ನಿರ್ದೇಶನಾಲಯ
ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಸೀಜ್ ಮಾಡಲಾಗಿದ್ದ ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಅಳಿಸಲಾದ ಫೈಲ್‌ಗಳನ್ನು ಹಿಂಪಡೆದ ಸಿಬಿಐ
ಇದೀಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಅಳಿಸಲಾಗಿದ್ದ ಫೈಲ್‌ಗಳು ಮತ್ತು ಡೇಟಾವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹಿಂಪಡೆದಿದೆ.

ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ ಸರಬರಾಜು ಆರಂಭ
ಉನ್ನತ ಶಿಕ್ಷಣ ಇಲಾಖೆಯ ಹೆಲ್ಪ್ ಎಜುಕೇಟ್ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿ ಬಾಂಡೆಡ್ ಕಂಪ್ಯೂಟರ್‍ಗಳನ್ನು ವಿವಿಧ ಕಾಲೇಜುಗಳಿಗೆ ಹೊತ್ತು ಸಾಗುವ ವಾಹನಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಶುಕ್ರವಾರ ಚಾಲನೆ ನೀಡಿದರು.

ಉನ್ನತ ಶ್ರೇಣಿ ಪಡೆದ ಸರ್ಕಾರಿ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ಟ್ಯಾಬ್, ಕಂಪ್ಯೂಟರ್!
ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಟ್ಯಾಬ್ ಲೆಟ್ ಹಾಗೂ ಕಂಪ್ಯೂಟರ್ ಗಳನ್ನು ವಿತರಣೆ ಮಾಡಿದೆ.

ಕಂಪ್ಯೂಟರ್ ಮುಂದೆ ಕುಳಿತು ಬೆನ್ನು, ಕಣ್ಣು ನೋವಾಗುತ್ತಿದೆಯೇ, ಹೀಗೆ ಮಾಡಿ
ಕಂಪ್ಯೂಟರ್ ಬಳಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅನೇಕ ಕ್ಷೇತ್ರಗಳಲ್ಲಿ ಕಂಪ್ಯೂಟರ್ ಇಲ್ಲದೆ ಕೆಲಸ ...

15 ವರ್ಷಗಳಲ್ಲಿ ಮಕ್ಕಳ ಆನ್ ಲೈನ್ ಗೇಮ್ ಆಡುವ ಅವಧಿ 30 ನಿಮಿಷದಷ್ಟು ಹೆಚ್ಚಳ: ಅದ್ಯಯನ ವರದಿ
ಸ್ಮಾರ್ಟ್ ಫೋನ್ ನಲ್ಲಿ ವೀಡಿಯೊ ಗೇಮ್ ಗಳನ್ನು ಆಡುವ ಅಥವಾ ಕಂಪ್ಯೂಟರನ್ನು ಬಳಸುವುದರ ಮೂಲಕ ಮಕ್ಕಳು ಆನ್ ಲೈನ್ ನಲ್ಲಿ ಕಳೆಯುವ ಸರಾಸರಿ ಸಮಯವು ........

50 ಕೋಟಿ ವೆಚ್ಚದಲ್ಲಿ ರಾಜ್ಯದ ಕೆಲ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ!
ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ...

"ಲಾಕಿ ರ‍್ಯಾನ್ಸಮ್ ವೇರ್" ಬಂದಿದೆ ಎಚ್ಚರ ಎಂದ ಸರ್ಕಾರ
'ಲಾಕಿ ರಮ್ಸಮ್ವೇರ್' ಎನ್ನುವ ಹೊಸ ಮಾಲವೇರ್ ಹರಡಿತು. ಸರ್ಕಾರ ಎಚ್ಚರಿಕೆ ನಿಡಿದೆ.

