ದೇಶ'ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ'; ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; Video
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, ವಿದ್ಯಾರ್ಥಿಗಳ ಹಿತಾಸಕ್ತಿಯೇ ಸರ್ಕಾರದ ಪ್ರಮುಖ ಆದ್ಯತೆ ಎಂದು ಭರವಸೆ ನೀಡಿದರು. ಯಾವುದೇ ಅಕ್ರಮ ಮರುಕಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.