ವಿಶೇಷಮೂಗಿನಿಂದ ಟೈಪಿಂಗ್ ಮಾಡಿ 9 ಗಿನ್ನೆಸ್ ದಾಖಲೆ ನಿರ್ಮಿಸಿದ ಜೆಎನ್ಯು ಕಂಪ್ಯೂಟರ್ ಆಪರೇಟರ್ ವಿನೋದ್ ಕುಮಾರ್ ಚೌಧರಿ!
ಆಧುನಿಕ ಯುಗದಲ್ಲಿ ಕಂಪ್ಯೂಟರ್ ಎಲ್ಲ ಕ್ಷೇತ್ರಗಳಿಗೆ ಕಾಲಿಟ್ಟಿದೆ. ಇದೀಗ ಇದೇ ಕಂಪ್ಯೂಟರ್ ನಲ್ಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ತಮ್ಮ ವಿನೂತನ ಕೌಶಲ್ಯದ ಮೂಲಕ 9 ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.