ಕಂಪ್ಲಿ

ಕಂಪ್ಲಿಯಲ್ಲಿ 17ನೇ ಶತಮಾನದ ಮಹಾಸತಿ ಕಲ್ಲು ಪತ್ತೆ!
ಕಂಪ್ಲಿಯ ಕೋಟೆ ಪ್ರದೇಶಕ್ಕೆ ತೆರಳುವ ಬೆನಕನ ಕಾಲುವೆ ದಂಡೆ ಬಳಿ 17ನೇ ಶತಮಾನದ ‘ಮಹಾಸತಿ’ ಕಲ್ಲು ಪತ್ತೆಯಾಗಿದೆ.

ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!
ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಲವಾರು ಬಡಾವಣೆಗಳ ನಿವಾಸಿಗಳು ತಮ್ಮ ಮನೆಯ ಬಾಗಿಲು, ಪೈಪ್‌ಗಳು ಮತ್ತು ಗೋಡೆಗಳ ಮೇಲೆ ಕೆಲವು ಗುರುತುಗಳನ್ನು ಕಂಡು ತಬ್ಬಿಬ್ಬಾಗಿದ್ದು ಸುಳ್ಳಲ್ಲ. ಹತ್ತಿರದಿಂದ ಪರಿಶೀಲಿಸಿ ನೋಡಿದಾಗ ಅಲ್ಲಿ ವರ್ಣಮಾಲೆಗಳಿದ್ದವು, ಪ್ರತಿಯೊಂದು ಅಕ್ಷರಗಳೂ ಮನೆಯಿಂದ ಮನೆಗೆ ಭಿನ್ನವಾಗಿದ್ದವು.

ಮೊಹರಂ ಆಚರಣೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು
ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

