ರಾಜ್ಯಮೂಡಬಿದಿರೆ: 'ಕಂಬಳದ ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!
'ಕಂಬಳದ ಉಸೇನ್ ಬೋಲ್ಟ್' ಹೆಸರಿನಿಂದ ಜನಪ್ರಿಯವಾಗಿರುವ ಮತ್ತು 'ಕರ್ನಾಟಕ ಕ್ರೀಡಾ ರತ್ನ' ಪ್ರಶಸ್ತಿ ವಿಜೇತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರ ಮೊಬೈಲ್ ಗೆ ಬೆದರಿಕೆ ಕರೆಯೊಂದು ಬಂದಿದೆ. ಅತ್ತ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಬೆದರಿಕೆ ಹಾಕಿದ್ದಲ್ಲದೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನೆಂದು ವರದಿಯಾಗಿದೆ. ಈ ಕರೆಯ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲ