ರಾಜ್ಯಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ: ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು.