ರಾಜ್ಯಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡವೇ ಬೇಡ: ಯದುವೀರ್ ಒಡೆಯರ್
ಕಂಬಳ ಆಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ನಾನು ಸೋಷಿಯಲ್ ಮೀಡಿಯಾದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೇನೆ. ದಸರಾ ಸಮಯದಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇರುತ್ತೆ. ಅಂತದನ್ನು ಮೊದಲು ನಿವಾರಣೆ ಮಾಡಬೇಕು ಎಂದರು.