ರಾಜ್ಯಅನ್ನಭಾಗ್ಯ ಯೋಜನೆ: ಅಕ್ಕಿ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕರ್ನಾಟಕ ಆಹಾರ ಮತ್ತು ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಡುವೆ ನಡೆದ ಮಾತುಕತೆ ಯಾವುದೇ ಫಲ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಕ್ಕಿ ಖರೀದಿ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.