ರಾಜ್ಯಹುಡುಗಿ ವಿಚಾರಕ್ಕೆ ಜಗಳ: ವಿದ್ಯಾರ್ಥಿಗಳ ನಡುವಿನ ಮಾರಾಮಾರಿಗೆ ಕಗ್ಗದಾಸಪುರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ಹುಡುಗಿ ವಿಚಾರಕ್ಕೆ ನಾಲ್ವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಇದರ ಪರಿಣಾಮ ಕಗ್ಗದಾಸಪುರದ ಜಗದೀಶ್ನಗರದ ಬಿಇಎಂಎಲ್ ಟೌನ್ಶಿಪ್ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಸೋಮವಾರ ನಡೆಯಿತು.