ಕಚೇರಿ

GBA, UDD: ಬೆಂಗಳೂರಿನ ಐದು ಹೊಸ ಪಾಲಿಕೆ ಕಚೇರಿ, ಕೌನ್ಸಿಲ್ ಸಭಾಂಗಣ ನಿರ್ಮಾಣಕ್ಕೆ ಭೂಮಿ ಹುಡುಕಾಟ
GBA ಮುಖ್ಯ ಆಯುಕ್ತ ಮಹೇಶ್ವರ ರಾವ್, ಭೂಮಿ ಖರೀದಿಸಲು ಮತ್ತು ಕಟ್ಟಡಗಳನ್ನು ನಿರ್ಮಿಸಲು 100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಟ್ಟಡಗಳು ಸಿದ್ಧವಾಗುವವರೆಗೆ, GBA ಮುಖ್ಯ ಕಚೇರಿಯಲ್ಲಿರುವ ಸಭಾಂಗಣವನ್ನು ಕೌನ್ಸಿಲ್ ಸಭೆಗಳಿಗೆ ಬಳಸಲಾಗುತ್ತದೆ ಎಂದು ಹೇಳಿದರು.

ಹಾವೇರಿಯಲ್ಲಿ ಜನ ಸಂಪರ್ಕ ಕಾರ್ಯಾಲಯ ಉದ್ಘಾಟನೆ; ಜನರ ಸಮಸ್ಯೆಗಳಿಗೆ ಸ್ಪಂದನೆ: ಸಂಸದ ಬೊಮ್ಮಾಯಿ
ಜನರ ಕುಂದುಕೊರತೆಗಳನ್ನು ಪರಿಹರಿಸಲು, ಸೂಕ್ತ ಪರಿಹಾರ ನೀಡಲು ಮತ್ತು ಸಭೆ ನಡೆಸಲು ಕಚೇರಿಯನ್ನು ತೆರೆಯಲಾಗಿದೆ. ಗುರುವಾರ ಹಾವೇರಿ ಜಿಲ್ಲೆಗೆ ಹಾಗೂ ಶುಕ್ರವಾರ ಗದಗ ಜಿಲ್ಲೆಗೆ ಮೀಸಲಿಡಲಿದ್ದು, ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಕಚೇರಿಯು ತೆರೆದಿರಲಿದೆ.

ವಿಧಾನಸೌಧದಲ್ಲಿ 'ಕಾಮಗಾರಿ ಪ್ರಗತಿಯಲ್ಲಿದೆ' ಬೋರ್ಡ್: ಸಚಿವರಿಗೆ ಕೊಠಡಿ ನೀಡಿ 4 ತಿಂಗಳು ಕಳೆದರೂ ಪೂರ್ಣಗೊಂಡಿಲ್ಲ ನವೀಕರಣ!
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ, ಆದರೆ ವಿಧಾನಸೌಧದಲ್ಲಿರುವ ಸಚಿವರ ಕಚೇರಿ ನವೀಕರಣ ಕಾರ್ಯ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ.

ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಿ ವರ್ಷವಾದರೂ ಕಚೇರಿಗೆ ಇನ್ನೂ ಸಿಕ್ಕಿಲ್ಲ ಜಾಗ!
ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆ ಮಾಡಿ ಒಂದು ವರ್ಷ ಕಳೆದರೂ ಆಡಳಿತ ಮಂಡಳಿಗೆ ಮಾತ್ರ ಇನ್ನೂ ಕಚೇರಿ ದೊರೆತಿಲ್ಲ.

ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಥಳಾಂತರ: ಪಾದಯಾತ್ರೆಗೆ ಕೆಜಿಎಫ್ ಶಾಸಕಿ ನಿರ್ಧಾರ
ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಥಳಾಂತರ ಮಾಡುವ ಸರ್ಕಾರದ ನಿರ್ಧಾರಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ...

ಚಾಮರಾಜನಗರ ಆಕ್ಸಿಜನ್ ದುರಂತ: ವಿಚಾರಣಾ ಆಯೋಗ ಕಚೇರಿ ಮೈಸೂರಲ್ಲಿ ಸ್ಥಾಪನೆಯಿಂದ ದೂರು ಸಲ್ಲಿಸಲು ಸಮಸ್ಯೆ!
ಆಕ್ಸಿಜನ್ ದುರಂತ ಪ್ರಕಱಣ ಘಟನೆ ನಡೆದಿದ್ದು ಚಾಮರಾಜನಗರದಲ್ಲಿ. ಆದರೆ, ನ್ಯಾಯಾಂಗ ವಿಚಾರಣಾ ಆಯೋಗ ಕಚೇರಿಯನ್ನು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಹೊಸ ಕಟ್ಟದಲ್ಲಿ ಕಚೇರಿ ತೆರೆಯಲಾಗಿದ್ದು, ಇದು ಮೃತರ ಸಂಬಂಧಿಕರು ಹಾಗೂ ನೊಂದವರು ದೂರು ಸಲ್ಲಿಸಲು ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ.

ಸಿಎಂ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಹರಡುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಅಧೀನ ಕಾರ್ಯದರ್ಶಿ, ಅದಕ್ಕಿಂತ ಉನ್ನತ ಮಟ್ಟದ ಅಧಿಕಾರಿಗಳು ಕೆಲಸದ ದಿನಗಳಲ್ಲಿ ಕಚೇರಿಗೆ ಬರಬೇಕು: ಕೇಂದ್ರ ಸರ್ಕಾರ
ಅಧೀನ ಕಾರ್ಯದರ್ಶಿಗಳು ಮತ್ತು ಅದಕ್ಕಿಂತ ಮೇಲಿನ ರ್ಯಾಂಕಿನ ಅಧಿಕಾರಿಗಳು ಎಲ್ಲಾ ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಕೇಂದ್ರ ಸರ್ಕಾರಿ ನೌಕರರಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಿಬ್ಬಂದಿ ಸಚಿವಾಲಯ ಹೇಳಿದೆ.

ಕೊರೋನಾ ನಡುವೆಯೇ ಯುರೋಪ್ ನಲ್ಲಿರುವ ಏರ್ ಇಂಡಿಯಾದ 5 ಕಚೇರಿಗಳು ಬಂದ್!
ಕೊರೋನಾ ನಡುವೆಯೇ ಯುರೋಪ್ ನಲ್ಲಿರುವ ಏರ್ ಇಂಡಿಯಾದ 5 ಕಚೇರಿಗಳಿಗೆ ಬೀಗ ಹಾಕಲಾಗಿದೆ.

