ಕಚ್ಚಾ ತೈಲ

ಕಚ್ಚಾ ತೈಲ ಬೆಲೆ ಇಳಿದರೂ ದರ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಅಖಿಲೇಶ್ ಕಿಡಿ; ಬಿಜೆಪಿ ಬೆಂಬಲಿಸುವರು ರಾಮನಿಗೆ ದ್ರೋಹ ಮಾಡಿದಂತೆ!
ದೇಶ

ಕಚ್ಚಾ ತೈಲ ಬೆಲೆ ಇಳಿದರೂ ದರ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಅಖಿಲೇಶ್ ಕಿಡಿ; ಬಿಜೆಪಿ ಬೆಂಬಲಿಸುವರು ರಾಮನಿಗೆ ದ್ರೋಹ ಮಾಡಿದಂತೆ!

ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲು ನಿರಾಕರಿಸುವ ಮೂಲಕ ಮೋದಿ ಸರ್ಕಾರ ಜನರ ಹಿತಾಸಕ್ತಿಗಿಂತ ಕಂಪನಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?
ವಾಣಿಜ್ಯ

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್‌ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಕಚ್ಚಾ ತೈಲ ಬೆಲೆ ಶೇ.11 ಕ್ಕಿಂತ ಹೆಚ್ಚು ಕುಸಿತ
ವಾಣಿಜ್ಯ

ಕಚ್ಚಾ ತೈಲ ಬೆಲೆ ಶೇ.11 ಕ್ಕಿಂತ ಹೆಚ್ಚು ಕುಸಿತ

ಜೂನ್ ಒಪ್ಪಂದ 4,274 ಲಾಟ್‌ಗಳಲ್ಲಿ ಬ್ಯಾರೆಲ್‌ಗೆ ರೂ. 1,098 ಅಥವಾ ಶೇ. 11.69 ರಷ್ಟು ಕುಸಿದು 8,298 ರೂ.ಗೆ ತಲುಪಿದೆ.

West Asia conflict: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಇಳಿಕೆ!
ವಾಣಿಜ್ಯ

West Asia conflict: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಇಳಿಕೆ!

ಸುಮಾರು 35 ದಿನಗಳ ಕಾಲ ನಡೆದ ಈ ಯುದ್ಧವು ಜಾಗತಿಕ ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿತ್ತು. ಯುದ್ಧಕ್ಕೂ ಮುನ್ನ ಬ್ರೆಂಟ್ ಕಚ್ಚಾ ತೈಲದ ಬೆಲೆ 62 ರಿಂದ 65 ಡಾಲರ್ ನಡುವೆಯೇ ಇತ್ತು. ಆದರೆ ಉದ್ವಿಗ್ನತೆ ಹೆಚ್ಚಾದಂತೆ ಬೆಲೆಗಳು ವೇಗವಾಗಿ ಏರಿಕೆಯಾಗಿ, ಒಂದು ಹಂತದಲ್ಲಿ 119 ಡಾಲರ್ ಮಟ್ಟಕ್ಕೂ ತಲುಪಿದ್ದವು.

ಕಚ್ಚಾ ತೈಲ ಮತ್ತು LNG ಸರಬರಾಜು ಹೆಚ್ಚಿಸಲು ನಾವು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ
ದೇಶ

ಕಚ್ಚಾ ತೈಲ ಮತ್ತು LNG ಸರಬರಾಜು ಹೆಚ್ಚಿಸಲು ನಾವು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

ಈ ವಿಷಯಗಳು ದೆಹಲಿಯಲ್ಲಿ ನಡೆದ ಅಂತರ-ಸರ್ಕಾರಿ ಆಯೋಗದ ಸಭೆಯಲ್ಲಿ ಚರ್ಚಿಸಲ್ಪಟ್ಟವು. ಈ ಸಭೆಯನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾದ ಮೊದಲ ಉಪ ಪ್ರಧಾನಿ ಡೆನಿಸ್ ಮಂಟುರೋವ್ ಸಹ-ಅಧ್ಯಕ್ಷತೆ ವಹಿಸಿದ್ದರು.

Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ
ದೇಶ

Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ

ಹಾರ್ಮುಜ್ ಜಲಸಂಧಿ ಮೂಲಕ ಕಚ್ಚಾ ತೈಲ ಮತ್ತು ಅನಿಲ ಸರಬರಾಜಿನಲ್ಲಿನ ಅಡಚಣೆಗಳಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿರುವ ಹೊತ್ತಿನಲ್ಲಿ ರಷ್ಯಾ ಈ ಹೇಳಿಕೆ ನೀಡಿದೆ.

'ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ': ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ
ವಿದೇಶ

'ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ': ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ

ಮುಂಬೈಯಲ್ಲಿರುವ ಇರಾನ್ ಕಾನ್ಸುಲೇಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಪ್ರಸ್ತುತ ಇರಾನ್‌ ಬಳಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪೂರೈಸಲು ಕಚ್ಚಾ ತೈಲ (floating crude) ಹೆಚ್ಚುವರಿ ಸಂಗ್ರಹ ಇಲ್ಲ ಎಂದು ಹೇಳಿದೆ.

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!
ವಾಣಿಜ್ಯ

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ
ದೇಶ

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಭಾರತ ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ಕಚ್ಚಾ ತೈಲದ ಪ್ರಮಾಣವನ್ನು ಮೀರುವ ಕಚ್ಚಾ ತೈಲವನ್ನು ಅದೇ ಅವಧಿಯಲ್ಲಿ ಪಡೆದುಕೊಂಡಿದೆ ಎಂದು ಸಚಿವರು ಹೇಳಿದರು.