ಕಚ್ಚಾ ಬಾಂಬ್

ಒಡಿಶಾ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ; 4 ಮಂದಿಗೆ ಗಾಯ, ರೌಡಿಶೀಟರ್ ಶಹನವಾಜ್ ಮಲಿಕ್ ಸೇರಿ ಇಬ್ಬರು ಸಾವು.. Video
ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದ ಅಜಾದ್ ನಗರದ ಮನೆಯೊಂದರ ತಾರಸಿಯಲ್ಲಿ ಬಾಂಬ್ ತಯಾರಿಕೆ ವೇಳೆ ಆಕಸ್ಮಿಕವಾಗಿ ಭಾರಿ ಬಾಂಬ್ ಸ್ಫೋಟವಾಗಿದೆ.

ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯ
ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಕಚ್ಚಾ ಬಾಂಬ್ ಸ್ಫೋಟದಿಂದ ಬೆರಳುಗಳ ಕಳೆದುಕೊಂಡ ವ್ಯಕ್ತಿ!
ಮಾಗಡಿ ಮುಖ್ಯರಸ್ತೆಯ ತಿಪ್ಪಸಂದ್ರದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಲಗೈನ 3 ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯ
ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ಹುಬ್ಬಳ್ಳಿ: ನಿಂಬೆಹಣ್ಣಿನ ರೀತಿಯಲ್ಲಿದ್ದ ವಸ್ತು ಕಚ್ಚಾ ಬಾಂಬ್!
ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿ, ಸ್ಫೋಟಗೊಂಡಿದ್ದ ನಿಂಬೆಹಣ್ಣಿನ ಆಕಾರದಲ್ಲಿದ್ದ ವಸ್ತು ಕಚ್ಚಾ ಬಾಂಬ್ ಆಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.

ಹೊನ್ನಾವರ: ಕಚ್ಚಾ ಬಾಂಬ್ ಎಸೆದು ಶಾಸಕರ ಹತ್ಯೆ ಯತ್ನ, ಅಪಾಯದಿಂದ ಪಾರಾದ ಶಾಸಕ ಮಂಕಾಳು ವೈದ್ಯ
ಭಟ್ಕಳ ಹೊನ್ನಾವರ ಶಾಸಕರಾದ ಮಂಕಾಳು ವೈದ್ಯ ಭಾನುವಾರ ರಾತ್ರಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾಗ ವ್ಯಕ್ತಿಯೊಬ್ಬ ಕಚ್ಚಾ ಬಾಂಬ್ ಎಸೆದು ಶಾಸಕರನ್ನು.........

ತಿರುವನಂತಪುರಂ: ಬಿಜೆಪಿ ಕಚೇರಿ ಮೇಲೆ ಕಚ್ಚಾ ಬಾಂಬ್ ದಾಳಿ
ತಿರುವನಂತಪುಂನಲ್ಲಿರುವ ಬಿಜೆಪಿ ಕಚೇರಿ ಮೇಲೆ ಕಚ್ಚಾ ಬಾಂಬ್ ದಾಳಿಯೊಂದು ಮಂಗಳವಾರ ತಡರಾತ್ರಿ ನಡೆದಿದೆ...

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ
ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಪೋಟದಲ್ಲಿ 1 ಸಾವು, 2 ಗಾಯ
ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ನ ಶಿಭಪುರ್ ನಲ್ಲಿ ಸಂಭವಿಸಿದೆ...

