ರಾಜ್ಯಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ
ಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು...