ರಾಜಕೀಯಆಪರೇಷನ್ ಹಸ್ತದ ಗುಸುಗುಸು ನಡುವೆಯೇ ಡಿಕೆ ಶಿವಕುಮಾರ್- ಕಟ್ಟಾ ಸುಬ್ರಮಣ್ಯ ನಾಯ್ಡು ಭೇಟಿ: ಬಿಜೆಪಿ ತೆಕ್ಕೆಗೆ ಅಖಂಡ?
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆದಯೇ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಲೋಕಸಭಾ ಚುನಾವಣೆಗಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ