ಕಟ್ಟಡ

ಪುಣೆಯಲ್ಲಿ ಕಟ್ಟಡದ ಮೇಲೆ ಬಿದ್ದ ಕಸದ ರಾಶಿ, ಬಿಲ್ಡಿಂಗ್ ಕುಸಿತ; ಅವಶೇಷಗಳಡಿ ಸಿಲುಕಿದ 16 ಮಂದಿ; Video
ಮೋಶಿಯಲ್ಲಿ ಈ ಘಟನೆ ಸಂಭವಿಸಿದ್ದು, ನಾಗರಿಕ ಸಂಸ್ಥೆಯ ಪರವಾಗಿ ಖಾಸಗಿ ಕಂಪನಿಯ ತ್ಯಾಜ್ಯ ಸಂಸ್ಕರಣಾ ಕಚೇರಿಯಾಗಿ ಕಟ್ಟಡವನ್ನು ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

50 ಚದರ ಮೀಟರ್ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್
ನಗರದಲ್ಲಿ 50 ಚದರ ಮೀಟರ್‌ಗಿಂತಲೂ ಕಡಿಮೆ ಅಳತೆಯ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಹೈಕೋರ್ಟ್ ಗುರುವಾರ ಹೇಳಿದೆ.

ಬೆಂಗಳೂರು: ಸುರಂಗ ಮಾರ್ಗದೊಳಗೆ ರೈಲುಗಳ ಸಂಚಾರದಿಂದ ಉಂಟಾಗುವ ಕಂಪನದಿಂದ ಕಟ್ಟಡಗಳನ್ನು ರಕ್ಷಿಸಲು ಸ್ಪ್ರಿಂಗ್ ಸಿಸ್ಟಮ್ ಬಳಕೆ
ಅಂಡರ್ ಗ್ರೌಂಡ್ (Underground) ಹಳಿಗಳ ಮೇಲೆ ಚಲಿಸುವ ರೈಲುಗಳ ಕಂಪನದಿಂದ ಸುತ್ತಮುತ್ತಲಿನ ಕಟ್ಟಡಗಳು ಮತ್ತು ರಚನೆಗಳ ಮೇಲೆ ಹಾನಿಯುಂಟಾಗದಂತೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳಿಗಳಲ್ಲಿ ವಿಶೇಷ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದೆ.

ವಾಣಿಜ್ಯ ನಗರಿ ಮುಂಬೈಯಲ್ಲಿ ಘೋರ ಅಗ್ನಿ ದುರಂತ: ಬಹುಮಹಡಿ ಕಟ್ಟಡಕ್ಕೆ ಬೆಂಕಿ ಹೊತ್ತಿ 7 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಶುಕ್ರವಾರ ನಸುಕಿನ ಜಾವ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಜನರು ಮೃತಪಟ್ಟು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಹಳೇ ಸಂಸತ್ ಭವನಕ್ಕೆ ವಿದಾಯ: ಪ್ರಧಾನಿ ಮೋದಿ ಸೇರಿ ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್ ಫೋಟೋ
ಹಳೇ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಮಂಗಳವಾರ ಸ್ಥಳಾಂತರಗೊಂಡಿದ್ದು, ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಗ್ರೂಪ್ ಫೋಟೋ ತೆಗೆಸಿಕೊಂಡರು.

ಬೆಂಗಳೂರು: ನೀರಿನ ಟ್ಯಾಂಕ್ ಕುಸಿತ ಪ್ರಕರಣ; ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಆದಾಯ ಹೆಚ್ಚಳಕ್ಕೆ ಕ್ರಮ: ವಾಣಿಜ್ಯ ಸಂಕೀರ್ಣ, ಕಟ್ಟಡಗಳನ್ನು ಬಾಡಿಗೆಗೆ ನೀಡಲು ಸಾರಿಗೆ ನಿಗಮಗಳ ಚಿಂತನೆ!
ಆದಾಯ ಹೆಚ್ಚಳಕ್ಕೆ ತಂತ್ರ ರೂಪಿಸಿರುವ ರಾಜ್ಯದ ಸಾರಿಗೆ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಟ್ರಾಫಿಕ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಟಿಎಂಸಿ)...

ಬೆಳಗಾವಿ: ಸರ್ಕಾರಿ ಕಚೇರಿಗಳ ಬಹುಮಹಡಿ ಕಟ್ಟಡನಿರ್ಮಾಣ; ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
ನಗರದಲ್ಲಿ ವಿವಿಧ ಸರ್ಕಾರಿ ಕಚೇರಿಗಳ ಸುಸಜ್ಜಿತ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅಧಿಕೃತ ನಿವಾಸದ ಬಳಿ ಬೆಂಕಿ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಅಧಿಕೃತ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿರುವ ಪಾರಂಪರಿಕ ಹಳೆಯ ಕಟ್ಟಡದಲ್ಲಿ ಇಂದು ಮುಂಜಾನೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.

