ರಾಜ್ಯಬೆಂಗಳೂರು: ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ಕಟ್ಟಡ ಅವಶೇಷಗಳ ರಾಶಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ.