ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.