ಕಟ್ಟಡ ಕುಸಿತ ಪ್ರಕರಣ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ; ಪ್ರಧಾನಿ ಮೋದಿ ಘೋಷಣೆ
ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ
ಕಟ್ಟಡ ಮಾಲೀಕ ಭುವನ್ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

