ಕಟ್ಟಡ ನಕ್ಷೆ

ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಇನ್ನು ಮುಂದೆ ಯಾರೂ ಮನೆ ಕಟ್ಟಬೇಡಿ: ಡಿ.ಕೆ ಶಿವಕುಮಾರ್ ಮನವಿ
ರಾಜ್ಯ

ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಇನ್ನು ಮುಂದೆ ಯಾರೂ ಮನೆ ಕಟ್ಟಬೇಡಿ: ಡಿ.ಕೆ ಶಿವಕುಮಾರ್ ಮನವಿ

ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ಕಟ್ಟಿದರೆ ಸಕ್ರಮ ಮಾಡುವುದು ಕಷ್ಟ. ನೀರು ಹಾಗೂ ವಿದ್ಯುತ್ ಸಂಪರ್ಕ ಸಿಗುವುದಿಲ್ಲ.” ಎಂದು ತಿಳಿಸಿದರು.

ವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ ಭಾರಿ ಶುಲ್ಕ? BBMP ವಿರುದ್ಧ ಹೈಕೋರ್ಟ್‌ ಮೊರೆ ಹೋದ ದಿನೇಶ್ ಗುಂಡೂರಾವ್ ದಂಪತಿ!
ರಾಜ್ಯ

ವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ ಭಾರಿ ಶುಲ್ಕ? BBMP ವಿರುದ್ಧ ಹೈಕೋರ್ಟ್‌ ಮೊರೆ ಹೋದ ದಿನೇಶ್ ಗುಂಡೂರಾವ್ ದಂಪತಿ!

ಆರ್.ಟಿ. ನಗರದ ಮಠದಹಳ್ಳಿಯಲ್ಲಿ ನಮ್ಮ ಒಡೆತನದಲ್ಲಿ 608.21 ಚದರ ಅಡಿ ಆಸ್ತಿ ಇದೆ. ಇದಕ್ಕೆ ಬಿಬಿಎಂಪಿ ಖಾತೆಯನ್ನೂ ನೀಡಿದೆ. ಈ ಆಸ್ತಿಗೆ ಚಾಲ್ತಿ ತೆರಿಗೆ ಕಟ್ಟಲಾಗಿದೆ. ಈ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಕೋರಿ ಮನವಿ ಸಲ್ಲಿಸಿದ್ದೆವು.

ಕಟ್ಟಡ ನಕ್ಷೆಗೆ ಆರ್ಕಿಟೆಕ್ಟ್‌ಗಳಿಂದಲೇ ಸ್ವಯಂ ಅನುಮೋದನೆ ವ್ಯವಸ್ಥೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್
ರಾಜ್ಯ

ಕಟ್ಟಡ ನಕ್ಷೆಗೆ ಆರ್ಕಿಟೆಕ್ಟ್‌ಗಳಿಂದಲೇ ಸ್ವಯಂ ಅನುಮೋದನೆ ವ್ಯವಸ್ಥೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

ರಾಜಧಾನಿಯಲ್ಲಿ ಹೊಸದಾಗಿ ಸೂರು ಕಟ್ಟಿಕೊಳ್ಳುವವರು ಇನ್ನು ಮುಂದೆ ಕಟ್ಟಡ ನಕ್ಷೆ ಅನುಮೋದನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಗೆ ಅಲೆಯಬೇಕಾಗಿಲ್ಲ. ಶೀಘ್ರದಲ್ಲೇ ಆರ್ಕಿಟೆಕ್ಟ್‌ಗಳೇ ಸ್ವಯಂ ಕಟ್ಟಡ ನಕ್ಷೆಗೆ...