ಕಟ್ಟಡ ನಿರ್ಮಾಣ ಕಾರ್ಮಿಕರು

ನಿರ್ಮಾಣ ಕಾಮಗಾರಿಗಳಿಗೆ ನಿಷೇಧ: ಕಟ್ಟಡ ಕಾರ್ಮಿಕರಿಗೆ 5,000 ರೂಪಾಯಿ ನೆರವು ಘೋಷಿಸಿದ ದೆಹಲಿ ಸಿಎಂ
ಮಾಲಿನ್ಯ ಸಂಬಂಧಿತ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ಬುಧವಾರ ಸೂಚಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದಿಂದ 9.17 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 1,500 ರೂ. ಸಹಾಯಧನ
ಕೋವಿಡ್-19 ಸಂಬಂಧಿತ ನಿರ್ಬಂಧಗಳಿಂದ ಸಂಕಷ್ಟ ಎದುರಿಸುತ್ತಿರುವ ಕಟ್ಟಡ ನಿರ್ಮಾಣ ಕ್ಷೇತ್ರದ 9.17 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗೆ ಮಹಾರಾಷ್ಟ್ರ ಸರ್ಕಾರ ತಲಾ 1,500 ರೂಪಾಯಿಗಳನ್ನು ಜಮೆ ಮಾಡಿದೆ.

