ಶಾಲೆಯೊಂದರಲ್ಲಿ ಕೇರ್ ಟೇಕರ್ ಆಗಿದ್ದ ಅಂಗೂರಿ ಆಗಾಗ್ಗೆ ಪತಿಯೊಂದಿಗೆ ಜಗಳವಾಡುತ್ತಿದ್ದಳು. ಭಾನುವಾರ ಸಂಜೆ ಕೂಡ ಪತಿಯೊಂದಿಗೆ ಜಗಳವಾಡಿದ್ದಳು.