ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಮೂಲಕ ಧೀರ್ಘ ಸಮಯದ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡರು.