ದೇಶWaqf ಕಾಯ್ದೆ ಜಾರಿಗೂ ಜಗ್ಗದ ಮಂಡಳಿ: ವೆಲ್ಲೂರಿನಲ್ಲಿ 150 ಕುಟುಂಬಕ್ಕೆ ಜಾಗ ಖಾಲಿ ಮಾಡಿ, ಇಲ್ಲವೆ ದರ್ಗಾಕ್ಕೆ ತೆರಿಗೆ ಕಟ್ಟಿ, ನೋಟೀಸ್!
ವಕ್ಫ್ ಕಾಯ್ದೆಯ ಕುರಿತು ದೇಶದ ಹಲವು ಭಾಗಗಳಲ್ಲಿ ಕೋಲಾಹಲ ಎದ್ದಿರುವ ನಡುವೆಯೇ, ಇತ್ತೀಚೆಗೆ ತಮಿಳುನಾಡಿನ ತಿರುಚೆಂದುರೈ ಗ್ರಾಮದಲ್ಲಿ ವಿವಾದ ಉಂಟಾಗಿದ್ದು, ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಕೂಡ ಆಘಾತಕ್ಕೊಳಗಾಗಿದ್ದಾರೆ.