ಕ್ರಿಕೆಟ್ಐಪಿಎಲ್ 2023: ಪಾರ್ಟಿ ವೇಳೆ ಆಟಗಾರನಿಂದ ಮಹಿಳೆ ಜೊತೆ ಅಸಭ್ಯ ವರ್ತನೆ: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿದ ದೆಹಲಿ ತಂಡ
ಪಂದ್ಯ ಮುಕ್ತಾಯದ ಬಳಿಕ ನಡೆದ ಪಾರ್ಟಿ ವೇಳೆ ಆಟಗಾರನೋರ್ವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.