ಕಟ್ಟೆಚ್ಚರ

ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

ಪ್ರಧಾನಿ ಮೋದಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ; ಕೇರಳದಲ್ಲಿ ಕಟ್ಟೆಚ್ಚರ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಸಂದೇಶವುಳ್ಳ ಪತ್ರವೊಂದು ದೊರೆತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಒಮಿಕ್ರಾನ್ ಸೋಂಕಿತರಿಗೆ ನಿರ್ದಿಷ್ಟ ಕೋವಿಡ್ ಚಿಕಿತ್ಸಾ ಸೌಕರ್ಯ ಇರುವಲ್ಲಿಯೇ ಚಿಕಿತ್ಸೆ ನೀಡಬೇಕು: ರಾಜ್ಯಗಳಿಗೆ ಕೇಂದ್ರ ಸೂಚನೆ
ಒಮಿಕ್ರಾನ್ ಚಿಕಿತ್ಸೆ ವೇಳೆ ಆರೋಗ್ಯ ಸಿಬ್ಬಂದಿ ಹಾಗೂ ಇತರೆ ರೋಗಿಗಳಿಗೆ ಒಮಿಕ್ರಾನ್ ಹರಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕಾಗಿಯೂ ಹೇಳಲಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ
ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಕ್ಕೂ ತಟ್ಟಿದ ಕೊರೋನಾ ಭೀತಿ: ಎಲ್ಲೆಡೆ ತೀವ್ರ ಕಚ್ಚೆಚ್ಚರ
ಚೀನಾದಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಭೀತಿ ಇದೀಗ ರಾಜ್ಯಕ್ಕೂ ತಟ್ಟುವ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ತೀವ್ರ ಕಟ್ಚೆಚ್ಚರ ವಹಿಸಲಾಗಿದೆ.

ಕೊರೊನವೈರಸ್: ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಕೊರೊನವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರಿನಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ಘೋಷಿಸಿದೆ.

ಅಯೋಧ್ಯೆಗೆ ಉಗ್ರರ ದಾಳಿ ಭೀತಿ; ಗುಪ್ತಚರ ಇಲಾಖೆಯಿಂದ ತೀವ್ರ ಕಟ್ಟೆಚ್ಚರ
ಪವಿತ್ರ ಧಾರ್ಮಿಕ ಸ್ಥಳವಾದ ಅಯೋಧ್ಯೆ ಮೇಲೆ ಸಂಭಾವ್ಯ ಭಯೋತ್ಪಾದಕ ದಾಳಿ ಹಿನ್ನಲೆಯಲ್ಲಿ ಸುತ್ತಮುತ್ತ ...

ಮುಂದಿನ 3 ದಿನಗಳ ಕಾಲ ಭಾರಿ ಮಳೆ, ಕಾವೇರಿ ತೀರದಲ್ಲಿ ಕಟ್ಟೆಚ್ಚರ
ಮುಂದಿನ ಮೂರು ದಿನಗಳ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದ್ದು, ಕಾವೇರಿ ತೀರದಾದ್ಯಂತ...

ನಿಷೇಧಿತ ನೋಟ್ ಗಳ ಸಾಗಾಟ, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
ಕಪ್ಪು ಕುಳಗಳು ವಿಮಾನದ ಮೂಲಕ ನಿಷೇಧಿತ 500 ಹಾಗೂ 1000 ನೋಟ್ ಗಳನ್ನು ಸಾಗಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ...

