ರಾಜ್ಯಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕೊಲೆ; ಪತಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ
ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜಿವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.