ಕಠಿಣ ಶಿಕ್ಷೆ

ಮಂಗಳೂರು: 2018 ರ ಸಾಮೂಹಿಕ ಅತ್ಯಾಚಾರ ಪ್ರಕರಣ; ಬೆಂಗ್ರೆಯ ನಾಲ್ವರಿಗೆ 20 ವರ್ಷಗಳ ಕಠಿಣ ಶಿಕ್ಷೆ
ಬಳಿಕ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ ಈ ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.

10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!
ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.

ರಾಮ ಮಂದಿರ ಲೂಟಿ ದುರದೃಷ್ಟಕರ; ಇದನ್ನು ಬಳಸಿಕೊಂಡು ಹಿಂದೂ ಧರ್ಮವನ್ನು ಕೆಣಕಲು ಯತ್ನ: ಕೊನೆಗೂ ಮೌನ ಮುರಿದ RSS
ಇದೇ ಮೊದಲ ಬಾರಿ ಪ್ರಕರಣದ ಕುರಿತು ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು, ತನಿಖೆಯ ನಂತರ ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಬೇಲೆಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣ: ತಂದೆ-ಮಗನಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ!
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು. ಎಚ್. ಸಜ್ಜದ್ ವಹಾಬ್ ಅವರ ತಂದೆ ಎಚ್. ಅಬ್ದುಲ್ ವಹಾಬ್ ಹಾಗೂ ಹೊಸಪೇಟೆಯ ಸಮೀರಾ ಟ್ರೇಡಿಂಗ್ ಕಂಪನಿಗೆ ಐಪಿಸಿ ಮತ್ತು ಗಣಿ ಮತ್ತು ಖನಿಜ (ಅಭಿವೃದ್ಧಿ ನಿಯಂತ್ರಣ) ಕಾಯ್ದೆಯಡಿ ಅಪರಾಧಗಳಿಗೆ ಶಿಕ್ಷೆ ವಿಧಿಸಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: 'ಸುಂದರಿ ಪತ್ನಿ' ಮೇಲೆ ಆ್ಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!
ಪತ್ನಿಯ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಿಎಂ ಆಗಿದ್ದಾಗ ಅತ್ಯಾಚಾರಿಗಳಿಗೆ ಚಿತ್ರಹಿಂಸೆ ಕೊಟ್ಟಿದ್ದೆ: ಉಮಾ ಭಾರತಿ
ತಾವು ಮುಖ್ಯಮಂತ್ರಿಯಾಗಿದ್ದಾಗಿನ ಘಟನೆಗಳನ್ನು ನೆನಪಿಸಿಕೊಂಡಿದ್ದು, ಒಮ್ಮೆ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿದ್ದಾಗಿ ಹೇಳಿದ್ದಾರೆ.

ಕೇವಲ 1 ರುಪಾಯಿಗಾಗಿ ಕೊಲೆ: ಜೀವಾವಧಿ ಶಿಕ್ಷೆ ಬದಲು 7 ವರ್ಷ ಕಠಿಣ ಸೆರೆವಾಸ
2009 ರಲ್ಲಿ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಆರೋಪಿಯ ಜೀವಾವಧಿ ...

ಪ್ರಚೋದನಾ ಭಾಷಣ ಮಾಡಿದರೆ ಕಠಿಣ ಕ್ರಮ
ಸಾಹಿತಿಗಳು ಹಾಗೂ ಹಿರಿಯರು ಜನರ ಭಾವನೆಗಳನ್ನು ಪ್ರಚೋದಿಸುವಂತಹ ಭಾಷಣ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಗೃಹ...

