ದೇಶಇಶ್ರತ್ ಜಹಾನ್ ಪ್ರಕರಣದ ಕಡತಗಳ ನಾಶ ರಾಷ್ಟ್ರವಿರೋಧಿ ಚಟುವಟಿಕೆಗೆ ಸಮವಾದದ್ದು: ಮುಕ್ತಾರ್ ಅಬ್ಬಾಸ್ ನಖ್ವಿ
ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.