ರಾಜ್ಯಶೂಟೌಟ್ ಗೆ ಬಿಜೆಪಿ ಶಾಸಕರೇ ಕಾರಣ: ವಿಡಿಯೋದಲ್ಲಿ ಕಡಬಗೆರೆ ಶ್ರೀನಿವಾಸ್ ಹೇಳಿಕೆ
ಇಡೀ ನಗರವನ್ನು ಬೆಚ್ಚಿ ಬೀಳಿಸಿದ್ದ ಕೋಗಿಲು ಕ್ರಾಸ್ ಬಳಿಯ ಶೂಟೌಟ್ ಪ್ರಕರಣ ಸಂಬಂಧ ದಾಸನಪುರ ಎಪಿಎಂಸಿ ಯಾರ್ಡ್ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಹೇಳಿಕೆ ನೀಡಿದ್ದು, ತಮ್ಮ ಮೇಲಿನ ಶೂಟೌಟ್ ಗೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೇ ಕಾರಣ ಎಂದು ಹೇಳಿದ್ದಾರೆ.