ರಾಜ್ಯಉಡಾನ್ ಅಡಿಯಲ್ಲಿ ಕಡಲ ತೀರದ ಪ್ರವಾಸೋದ್ಯಮ: ಸಿಗಂದೂರು, ಬೈಂದೂರು, ಮಲ್ಪೆ, ಕಾರವಾರ ವಾಟರ್ ಏರೋಡ್ರೋಮ್ ಬಿಡ್'ಗೆ ಸಿದ್ಧ!
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ ಮತ್ತು ಸೀಪ್ಲೇನ್ ಕಾರ್ಯಾಚರಣೆಗಳಿಗೆ ಸೂಕ್ತವಾದ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರನ್ನು ಹೊಂದಿದೆ. ಉಡುಪಿ ಜಿಲ್ಲೆಯ ಬೈಂದೂರು ಮತ್ತು ಮಲ್ಪೆ ಕಡಲತೀರಗಳೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಗಳಾಗಿವೆ.