ಕಡಲೂರು

Tamil Nadu: ಕಡಲೂರು ಬಳಿ ಶಾಲಾ ವ್ಯಾನ್ಗೆ ರೈಲು ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ; Video
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 10 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Tamil Nadu: ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟ, 20 ಮಂದಿಗೆ ಗಾಯ
ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಹತ್ತಿರದ ಮನೆಗಳಿಗೆ ರಾಸಾಯನಿಕ ನೀರು ನುಗ್ಗಿದೆ. ಬಳಿಕ ಇಲ್ಲಿನ ನಿವಾಸಿಗಳು ವಾಂತಿ ಮಾಡಿಕೊಂಡಿದ್ದು, ಮೂರ್ಛೆ ಹೋದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ತಮಿಳುನಾಡು: ಕಡಲೂರಿನಲ್ಲಿ ಮುಂಜಾನೆ ಸರಣಿ ಅಪಘಾತ; ಒಂದೇ ಕುಟುಂಬದ ಐವರು ಸಾವು
ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳು ನಾಡು: ಕಡಲೂರಿನ ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ; ನಾಲ್ವರು ಸಾವು, 15 ಮಂದಿಗೆ ಗಾಯ
ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಮಿಳು ನಾಡು: ಥರ್ಮಲ್ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 6 ಕಾರ್ಮಿಕರು ಸಾವು, 16 ಮಂದಿಗೆ ಗಾಯ
ಥರ್ಮಲ್ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಸ್ಫೋಟವಾಗಿ 6 ಮಂದಿ ಕಾರ್ಮಿಕರು ಮೃತಪಟ್ಟು 16 ಮಂದಿ ತೀವ್ರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ತಮಿಳು ನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

"ಸುಪ್ರೀಂ" ಆದೇಶದ ಹೊರತಾಗಿಯೂ ತ.ನಾಡಿನಲ್ಲಿ ಎಗ್ಗಿಲ್ಲದೇ ಸಾಗಿದ ಜಲ್ಲಿಕಟ್ಟು ತರಬೇತಿ!
ಪೊಂಗಲ್ ಹಬ್ಬಕ್ಕೂ ಮುಂಚಿತವಾಗಿ ಜಲ್ಲಿಕಟ್ಟು ಆಚರಣೆ ಸಂಬಂಧ ಆದೇಶ ನೀಡಲು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ನ ಆದೇಶದ ಹೊರತಾಗಿಯೂ ತಮಿಳುನಾಡಿನಲ್ಲಿ ಜಲ್ಲಿಕಟ್ಟು ತರಬೇತಿ ಎಗ್ಗಿಲ್ಲದೇ ಸಾಗಿದೆ.

